Wednesday, June 24, 2026
Homeತಾಜಾ ಸುದ್ದಿಪ್ರಚೋದನಕಾರಿ ಹೇಳಿಕೆ ನೀಡಿದ ಅಮಿತ್‌ ಶಾ ವಿರುದ್ಧ ದೂರು ಸಲ್ಲಿಸಿದ ಕಾಂಗ್ರೆಸ್‌ ನಾಯಕರು

ಪ್ರಚೋದನಕಾರಿ ಹೇಳಿಕೆ ನೀಡಿದ ಅಮಿತ್‌ ಶಾ ವಿರುದ್ಧ ದೂರು ಸಲ್ಲಿಸಿದ ಕಾಂಗ್ರೆಸ್‌ ನಾಯಕರು

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಕೋಮು ಗಲಭೆಗಳು ಹೆಚ್ಚಾಗುತ್ತವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯದಲ್ಲಿ ಅಮಿತ್‌ ಶಾ, ದ್ವೇಷ ಹರಡಲು, ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಐಪಿಸಿ 1860 ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿ ದೂರ ದಾಖಲಿಸಲಾಗಿದೆ.

- Advertisement -

Latest News

error: Content is protected !!