Friday, May 3, 2024
Homeಕರಾವಳಿಬೆಳ್ತಂಗಡಿ; ಶಿಬಾಜೆಯಲ್ಲಿ ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ; ಶಿಬಾಜೆಯಲ್ಲಿ ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆ

spot_img
- Advertisement -
- Advertisement -

ಬೆಳ್ತಂಗಡಿ; ಕಳೆದ 35 ವರ್ಷಳಿಂದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುತ್ತಿದ್ದ ಶಿಬಾಜೆ ಗ್ರಾಮದ ಅನಿರುದ್‌ ಹಾಗೂ ಬಿಜು ಅರಂಪಾದೆ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್‌ ಪೂಂಜ ಅವರು ದಿನಾಂಕ 26.04.2023 ರಂದು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಶಿಬಾಬೆ ಪಂಚಾಯತ್‌ ಅಧ್ಯಕ್ಷರಾದ ರತೀಶ್‌ ಗೌಡ, ಶಿಬಾಜೆ ಬೂತ್‌ ಸಮಿತಿ ಅಧ್ಯಕ್ಷರಾದ ಮಾಧವ ಗೌಡ, ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!