Wednesday, June 24, 2026
Homeತಾಜಾ ಸುದ್ದಿಬಿಜೆಪಿ ಪ್ರಣಾಳಿಕೆ ಬಿಡುಗಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಬೆಂಗಳೂರು : ನಿನ್ನೆ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಲ್ಲ ಸಮುದಾಯದ, ಎಲ್ಲ ವರ್ಗದವರ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ನಮ್ಮ ಮುಖಂಡರ ಜೊತೆಗೆ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ಸರ್ವಜನಾಂಗದ ಶಾಂತಿಯ ತೋಡ ಕಾಂಗ್ರೆಸ್ ಬದ್ಧತೆ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಪ್ರಣಾಳಿಕೆ ಮುಖ್ಯಾಂಶಗಳು ಈ ರೀತಿಯಿದೆ..

- Advertisement -

Latest News

error: Content is protected !!