Monday, April 29, 2024
Homeತಾಜಾ ಸುದ್ದಿರಾಜ್ಯದ ಕಾಂಗ್ರೆಸ್ ನ ಹಿರಿಯ ಶಾಸಕರಿಗೆ ಕೊರೊನಾ ಸೋಂಕು ದೃಢ, ಹೋಂ ಕ್ವಾರಂಟೈನ್

ರಾಜ್ಯದ ಕಾಂಗ್ರೆಸ್ ನ ಹಿರಿಯ ಶಾಸಕರಿಗೆ ಕೊರೊನಾ ಸೋಂಕು ದೃಢ, ಹೋಂ ಕ್ವಾರಂಟೈನ್

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಎಚ್.ಕೆ.ಪಾಟೀಲ್, ತಾನು ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದೇನೆ. ಸದ್ಯ ಯಾವುದೇ ರೋಗಲಕ್ಷಣಗಳು ಇಲ್ಲವಾಗಿದ್ದು, 10 ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರವೇ ಚೇತರಿಸಿಕೊಳ್ಳುವ ವಿಶ್ವಾಸವಿದೆ. ಈ ನಡುವೆ ಕಳೆದೆರಡು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಹಿಸುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!