Saturday, June 6, 2026
Homeತಾಜಾ ಸುದ್ದಿನಮ್ಮ ದೇಶದಲ್ಲಿ ಮೊದಲು ಕಾಂಗ್ರೆಸ್‌ ಪಕ್ಷವನ್ನು ನಿಷೇಧಿಸಬೇಕು: ನಳಿನ್

ನಮ್ಮ ದೇಶದಲ್ಲಿ ಮೊದಲು ಕಾಂಗ್ರೆಸ್‌ ಪಕ್ಷವನ್ನು ನಿಷೇಧಿಸಬೇಕು: ನಳಿನ್

- Advertisement -
- Advertisement -

ಬೆಳಗಾವಿ: ಈ ದೇಶದಲ್ಲಿ ಮೊದಲಿಗೆ ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕಿದೆ. ಈ ದೇಶದಲ್ಲಿ ಇವತ್ತು ಪಿಎಫ್ಐ, ಎಸ್ಡಿಪಿಐ ಅಂತಹ ಸಂಘಟನೆಗಳಿಗೆ ಆಂತರಿಕ, ಭಯೋತ್ಪಾದನೆ ಅಂತಹ ಚಟುವಟಿಕೆ ನಡೆಸಲು ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಕಾಂಗ್ರೆಸ್ ನಾಯಕರು ಆರ್ಎಸ್ಎಸ್ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ರು. ಸಿದ್ದರಾಮಯ್ಯರ ಕಾಲಘಟ್ಟದಲ್ಲಿ ಎಷ್ಟು ಜನ ಪಿಎಫ್ಐ ಕಾರ್ಯಕರ್ತರನ್ನ ರಕ್ಷಣೆ ಮಾಡಲಾಗಿತ್ತು. ಗೋ ಹಂತಕರನ್ನ ರಕ್ಷಣೆ ಮಾಡಲಾಗಿತ್ತು ಎಂಬ ಬಗ್ಗೆ ಅಧ್ಯಯನ ಮಾಡಲಿ‌ ಎಂದು ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದರು.

- Advertisement -

Latest News

error: Content is protected !!