Thursday, June 4, 2026
Homeಕರಾವಳಿಉಡುಪಿಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನಲೆ: ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನಲೆ: ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

- Advertisement -
- Advertisement -

ಉಡುಪಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನಲೆ ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ನಿಂದ ಬಸ್ ನಿಲ್ದಾಣದವರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು, ಕಾರ್ಯಕರ್ತರು ಭಾಗಿಯಾಗಿದ್ದರು.

ಮಾಜಿ ಸಚಿವ ಅಭಯ್ ಚಂದ್ರ ಜೈನ್, ಯುಟಿ ಖಾದರ್, ವಿನಯ್ ಕುಮಾರ್ ಸೊರಕೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಇನ್ನು ರಾಷ್ಟ್ರೀಯ ಹೆದ್ದಾರಿ 66 ಬಂದ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನಾ ಮಾಡಿದ್ರು. ಈ ವೇಳೆ ಭಾರಿ ಮಳೆ ಬಂದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 66ಯಿಂದ ಬದಿಗೆ ಸರಿದಿದ್ದಾರೆ ಕಾರ್ಯಕರ್ತರು.

- Advertisement -

Latest News

error: Content is protected !!