- Advertisement -


- Advertisement -
ಕಡಬ: ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯಿತಿ ಮೊದಲ ಚುನಾವಣೆಯಲ್ಲಿ ಅದೃಷ್ಣ ಲಕ್ಷ್ಮೀ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದ್ದಾಳೆ.ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವಿನ ಹಾರ ಧರಿಸಿದೆ.
ಒಟ್ಟು 13 ವಾರ್ಡ್ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.
- Advertisement -


