Monday, June 8, 2026
HomeUncategorizedಭಾರತ್ ಜೋಡೋ ಸಮಾವೇಶದಲ್ಲಿ ಭಾಗಿಯಾಗಲು ತೆರಳಿದ ಬೆಳ್ತಂಗಡಿಯ ಕೈ ಕಾರ್ಯಕರ್ತರು

ಭಾರತ್ ಜೋಡೋ ಸಮಾವೇಶದಲ್ಲಿ ಭಾಗಿಯಾಗಲು ತೆರಳಿದ ಬೆಳ್ತಂಗಡಿಯ ಕೈ ಕಾರ್ಯಕರ್ತರು

- Advertisement -
- Advertisement -

ಬೆಳ್ತಂಗಡಿ; ರಾಹುಲ್ ಗಾಂಧಿ ನೇತೃತ್ವದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯು ಇಂದು ಕರ್ನಾಟಕಕ್ಕೆ ಪ್ರವೇಶಿಸಿದೆ.

ಇನ್ನು  ಮೈಸೂರಿನ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಸಮಾವೇಶದಲ್ಲಿ ಭಾಗಿಯಾಗಲು ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಮಾರು 500ಕ್ಕೂ ಹೆಚ್ಚು ಜನ ಗುಂಡ್ಲುಪೇಟೆಗೆ ತೆರಳಿದ್ದಾರೆ.

- Advertisement -

Latest News

error: Content is protected !!