Tuesday, June 30, 2026
Homeಕರಾವಳಿನೂರುಕೋಟಿ ವೆಚ್ಚದಲ್ಲಿ ಮಹತ್ವದ ಮೆಗಾ ಫುಡ್ ಪಾರ್ಕ್ ನಿರ್ಮಾಣ- ದ.ಕ ಜಿಲ್ಲೆಗೆ ಒಲಿದು ಬಂದ ಮತ್ಸ್ಯ...

ನೂರುಕೋಟಿ ವೆಚ್ಚದಲ್ಲಿ ಮಹತ್ವದ ಮೆಗಾ ಫುಡ್ ಪಾರ್ಕ್ ನಿರ್ಮಾಣ- ದ.ಕ ಜಿಲ್ಲೆಗೆ ಒಲಿದು ಬಂದ ಮತ್ಸ್ಯ ಸಂಪದ ಯೋಜನೆ!…

- Advertisement -
- Advertisement -

ಮಂಗಳೂರು: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ದ.ಕ ಜಿಲ್ಲೆಯಲ್ಲಿ ನೂರುಕೋಟಿ ವೆಚ್ಚದಲ್ಲಿ ಮಹತ್ವದ ಮೆಗಾ ಫುಡ್ ಪಾರ್ಕ್ ನಿರ್ಮಿಸುವ ಯೋಜನೆ ಇದೆ. ಇದು ಭವಿಷ್ಯದಲ್ಲಿ ರಾಜ್ಯಕ್ಕೆ ಬಹುದೊಡ್ಡ ಯೋಜನೆಯಾಗಿ ರೂಪುಗೊಳ್ಳಲಿದೆ. ಎಂದು ರಾಜ್ಯದ ಮೀನುಗಾರಿಕೆ ಹಾಗೂ ದ.ಕ ಜಿಲ್ಲೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಮಂಗಳೂರಿನ ನೆಹರೂ ಮೈದಾನದಲ್ಲಿ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು ವನ್ಯ ಜೀವಿಗಳಿಂದ ಸಂಭವಿಸುವ ಹಾನಿ ಪ್ರಕರಣಗಳಿಗೆ ನೀಡಲಾಗುತ್ತಿದ್ದ ಪರಿಹಾರದ ಮೊತ್ತವನ್ನು ೫ಲಕ್ಷ್ ದಿಂದ ೭.೫೦ ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ರಾಜ್ ಶೆಟ್ಟಿ,ಶಾಸಕ ವೇದವ್ಯಾಸ ಕಾಮತ್ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!