Sunday, April 28, 2024
Homeಕರಾವಳಿಮಂಗಳೂರು ಸೇರಿದಂತೆ ರಾಜ್ಯದ 6 ಕಡೆಗಳಲ್ಲಿ ಹೊಸ ನಗರಗಳ ನಿರ್ಮಾಣ: ಸಿಎಂ

ಮಂಗಳೂರು ಸೇರಿದಂತೆ ರಾಜ್ಯದ 6 ಕಡೆಗಳಲ್ಲಿ ಹೊಸ ನಗರಗಳ ನಿರ್ಮಾಣ: ಸಿಎಂ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಮಂಗಳೂರು, ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಸುತ್ತ ಹೊಸ ನಗರಗಳು ಬರಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 3 ದಿನಗಳ ಟೆಕ್ ಸಮ್ಮೇಳನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ.40 ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ-ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಬೇಕು ಎಂದು ಕರೆ ನೀಡಿದರು.

- Advertisement -
spot_img

Latest News

error: Content is protected !!