Thursday, June 26, 2025
Homeಕರಾವಳಿಮಂಗಳೂರುಉಪ್ಪಿನಂಗಡಿ; ವಾಂತಿ ಬಂತೆಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್

ಉಪ್ಪಿನಂಗಡಿ; ವಾಂತಿ ಬಂತೆಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್

spot_img
- Advertisement -
- Advertisement -

ಉಪ್ಪಿನಂಗಡಿ; ವಾಂತಿ ಬಂತೆಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಂಟೇನರ್ ಮಗುಚಿ ಬಿದ್ದ ಘಟನೆ ಗುಂಡ್ಯದ  ಸಮೀಪ ಬರ್ಚಿನಹಳ್ಳ ಎಂಬಲ್ಲಿ  ನಡೆದಿದೆ.

 ಸಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ವಾಂತಿ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಇಳಿದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಕಂಟೇನರ್ ಕಾರಿನ ಮೇಲೆ ಬಿದ್ದಿದೆ. ಪರಿಣಾಮ ಕಾರು ಅಪ್ಪಚ್ಚಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!