Thursday, June 4, 2026
Homeಕರಾವಳಿಉಡುಪಿಮಾಣಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಂಟೈನರ್‌ ಲಾರಿ: ತಪ್ಪಿದ ಭಾರೀ ಅನಾಹುತ

ಮಾಣಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಂಟೈನರ್‌ ಲಾರಿ: ತಪ್ಪಿದ ಭಾರೀ ಅನಾಹುತ

- Advertisement -
- Advertisement -

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಘಟನೆ ಮಾಣಿ ಬಳಿಯ ಪಳಿಕೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

Latest News

error: Content is protected !!