Saturday, May 11, 2024
Homeಕರಾವಳಿಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಶಾಸಕ ಹರೀಶ್‌ ಪೂಂಜಾ ವಿರುದ್ಧ ದೂರು ದಾಖಲು

ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಶಾಸಕ ಹರೀಶ್‌ ಪೂಂಜಾ ವಿರುದ್ಧ ದೂರು ದಾಖಲು

spot_img
- Advertisement -
- Advertisement -

ಪುತ್ತೂರು: ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಪುತ್ತೂರು ನಗರ ಠಾಣೆಯಲ್ಲಿ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ದೂರು ದಾಖಲಿಸಿದ್ದಾರೆ. ಹರೀಶ್‌ ಪೂಂಜಾ ಸುಳ್ಳು ಆರೋಪ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!