Saturday, June 6, 2026
Homeಕರಾವಳಿಬಂಟ್ವಾಳ; ಸ್ವಾತಂತ್ರ್ಯ ದಿನಾಚರಣೆಯಂದು ವೀರ ಸಾವರ್ಕರ್ ಗೆ ವಿದ್ಯಾರ್ಥಿಗಳಿಂದ ಜೈಕಾರ; ಶಾಲಾ ಶಿಕ್ಷಕಿಯನ್ನು ಬೆದರಿಸಿ ಕ್ಷಮೆಯಾಚಿಸಿದ...

ಬಂಟ್ವಾಳ; ಸ್ವಾತಂತ್ರ್ಯ ದಿನಾಚರಣೆಯಂದು ವೀರ ಸಾವರ್ಕರ್ ಗೆ ವಿದ್ಯಾರ್ಥಿಗಳಿಂದ ಜೈಕಾರ; ಶಾಲಾ ಶಿಕ್ಷಕಿಯನ್ನು ಬೆದರಿಸಿ ಕ್ಷಮೆಯಾಚಿಸಿದ ಎಸ್.ಡಿ.ಪಿ.ಐ ಸದಸ್ಯ

- Advertisement -
- Advertisement -

ಬಂಟ್ವಾಳ; ಸ್ವಾತಂತ್ರ್ಯ ದಿನಾಚರಣೆಯಂದು ವೀರ ಸಾವರ್ಕರ್ ಗೆ ವಿದ್ಯಾರ್ಥಿಗಳು ಜೈಕಾರ ಹಾಕಿದ್ದರಿಂದ ಕೆರಳಿದ ಎಸ್.ಡಿ.ಪಿ.ಐ ಸದಸ್ಯನೊಬ್ಬ ಶಾಲಾ ಶಿಕ್ಷಕಿಯನ್ನು ಬೆದರಿಸಿ ಕ್ಷಮೆಯಾಚಿಸಿದ ಘಟನೆ ವಿಟ್ಲದ ಮಂಚಿ ಸರಕಾರಿ ಶಾಲೆಯಲ್ಲಿ ನಡೆದಿದೆ..

ಸ್ವಾತಂತ್ರ್ಯ ದಿನಾಚರಣೆ ದಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಜಯಘೋಷ ಹಾಕುವ ಸಮಯದಲ್ಲಿ ವಿದ್ಯಾರ್ಥಿಗಳಿಂದ ಸಾವರ್ಕರ್ ಗೆ ಜೈ ಘೋಷಣೆ ಕೂಗಿದ್ದರೆ. ಇದರಿಂದ ಕೆರಳಿದ ಎಸ್.ಡಿ.ಪಿ.ಐ ಸದಸ್ಯ ಬಶೀರ್  ರಂಪಾಟ ಮಾಡಿದ್ದಾರೆ.ವಿದ್ಯಾರ್ಥಿಗಳ ಪರವಾಗಿ ಶಾಲಾ ಶಿಕ್ಷಕಿ ಕ್ಷಮೆ ಕೋರುವಂತೆ ಬೆದರಿಸಿದ್ದಾನೆ, ಬೆದರಿದ ಶಿಕ್ಷಕಿಯಿಂದ ಕ್ಷಮೆಯಾಚನೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಶಿಕ್ಷಕಿಯಿಂದ ಕ್ಷಮೆ ಕೇಳಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಇದೀಗ ಈ ವಿವಾದ ವಿಟ್ಲ ಪೋಲೀಸ್ ಠಾಣೆ ಮೆಟ್ಟಲೇರಿದೆ.

- Advertisement -

Latest News

error: Content is protected !!