Friday, June 5, 2026
Homeಅಪರಾಧಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ : ಚೆಕ್ ಪ್ರಕರಣದಲ್ಲಿ ತಲೆಮರೆಸಿದ ವಾರಂಟ್ ಆರೋಪಿ ಬಂಟ್ವಾಳ ಅರಳ ನಿವಾಸಿ ಸತೀಶ್ ದ್ರಾವಿಡ(37) ಎಂಬಾತನನ್ನು ಜೂನ್ 15 ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರು ಶಿವಕುಮಾರ್ ರವರ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ವ್ರಷಭ ಹಾಗೂ ಬಸವರಾಜ್ ರವರು ಬಂಟ್ವಾಳದಿಂದ ವಶಕ್ಕೆ ಪಡೆದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿದೆ.

- Advertisement -

Latest News

error: Content is protected !!