Wednesday, May 15, 2024
Homeಕರಾವಳಿಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಹೊಣೆ ಹೊತ್ತ ಐಸಿಸ್

ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಹೊಣೆ ಹೊತ್ತ ಐಸಿಸ್

spot_img
- Advertisement -
- Advertisement -

ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್ ಸಂಘಟನೆ ಸ್ಫೋಟದ ಹೊಣೆ ಹೊತ್ತುಕೊಂಡಿದೆ.

ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಸಹ ಸಂಘಟನೆಯಾದ ಖೊರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿದೆ. ಈ ಬಗ್ಗೆ ವಾಯ್ಸ್ ಆಫ್ ಖೊರಾಸನ್ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.

ಕಳೆದ ವರ್ಷ ಅ. 23ರಂದು ಕೊಯಮತ್ತೂರಿನಲ್ಲಿ ನಡೆದ ಕಾರು ಸ್ಫೋಟ ಮತ್ತು ನ. 19ರಂದು ಮಂಗಳೂರಿನ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಫೋಟವನ್ನು ಐಸಿಸ್ ಸಂಘಟನೆ ನಡೆಸಿದೆ ಎಂದು ನಿಯತಕಾಲಿಕೆಯಲ್ಲಿ ಉಲ್ಲೇಖಿಸಿದೆ.

- Advertisement -
spot_img

Latest News

error: Content is protected !!