Wednesday, June 24, 2026
Homeಕರಾವಳಿತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆ ಪ್ರಕರಣ; ಗಾಯಾಳುಗಳ ಸ್ಥಿತಿ ಗಂಭೀರ

ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆ ಪ್ರಕರಣ; ಗಾಯಾಳುಗಳ ಸ್ಥಿತಿ ಗಂಭೀರ

- Advertisement -
- Advertisement -

ಸುರತ್ಕಲ್‌: ಇಲ್ಲಿನ ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಮನೆಯೊಂದರಲ್ಲಿ ಬುಧವಾರದಂದು ಮಧ್ಯಾಹ್ನ ಅಡುಗೆ ಮಾಡುತ್ತಿದ್ದ ಸಂಧರ್ಭದಲ್ಲಿ ಸಿಲಿಂಡರ್‌ ಸೋರಿಕೆಯಾಗಿ, ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಪುಷ್ಪಾ (72), ವಸಂತಿ (68) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರು ಮಹಿಳೆಯರಿಗೂ ವೆಂಟಿಲೇಟರ್‌ ಅಳವಡಿಸಿ ಆರೋಗ್ಯ ಸುಧಾರಣೆಗೆ ಪ್ರಯತ್ನ ನಡೆಸಲಾಗುತ್ತಿದೆ.

- Advertisement -

Latest News

error: Content is protected !!