Wednesday, May 1, 2024
Homeಕೊಡಗುಭಾರೀ ಮಳೆ ಹಿನ್ನೆಲೆ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆ ಹಿನ್ನೆಲೆ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

spot_img
- Advertisement -
- Advertisement -

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಹಲವೆಡೆ ನದಿ ಪ್ರವಾಹ ನುಗ್ಗಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಾಪೋಕ್ಲು – ಮೂರ್ನಾಡು ರಸ್ತೆ ಸಂಚಾರ ಬಂದ್ ಆಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ.

- Advertisement -
spot_img

Latest News

error: Content is protected !!