Tuesday, May 14, 2024
Homeಕರಾವಳಿಮಂಗಳೂರು: ಕೊರೋನಾಗೆ ಬಲಿಯಾದ 48 ವರ್ಷದ ವ್ಯಕ್ತಿ ಬಲಿ

ಮಂಗಳೂರು: ಕೊರೋನಾಗೆ ಬಲಿಯಾದ 48 ವರ್ಷದ ವ್ಯಕ್ತಿ ಬಲಿ

spot_img
- Advertisement -
- Advertisement -

ಮಂಗಳೂರು: ನಗರದ ಬೋಳೂರು ಮೂಲದ 48 ವರ್ಷದ ವ್ಯಕ್ತಿಯೊಬ್ಬರು ಡೆಡ್ಲಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಇನ್ನಷ್ಟೇ ಸ್ಪಷ್ಟಪಡಿಸಬೇಕಾಗಿದೆ.

- Advertisement -
spot_img

Latest News

error: Content is protected !!