Sunday, June 29, 2025
Homeಪ್ರಮುಖ-ಸುದ್ದಿಭಾರತದಲ್ಲಿ 24 ಗಂಟೆಗಳಲ್ಲಿ 3604 ಮಂದಿಯಲ್ಲಿ ಕೊರೊನ ದೃಢ, 70,756 ಕ್ಕೆ ಏರಿದ ...

ಭಾರತದಲ್ಲಿ 24 ಗಂಟೆಗಳಲ್ಲಿ 3604 ಮಂದಿಯಲ್ಲಿ ಕೊರೊನ ದೃಢ, 70,756 ಕ್ಕೆ ಏರಿದ ಸೋಂಕಿತರ ಸಂಖ್ಯೆ

spot_img
- Advertisement -
- Advertisement -

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೊನ ಅಬ್ಬರ ಎಗ್ಗಿಲ್ಲದೆ ಮುಂದುವರೆದಿದೆ , 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ.


70756 ಮಂದಿ ಸೋಂಕಿತರ ಪೈಕಿ ಈ ವರೆಗೂ 22454 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 46008 ಮಂದಿ ಇನ್ನೂ ಸೋಂಕಿನಿಂದ ಬಳಲುತ್ತಿದ್ದಾರೆ.
ಭಾರತ ದೇಶದಲ್ಲಿ ಈ ವರೆಗೂ 2293 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಆತಂಕ ಮತ್ತಷ್ಟು ಹೆಚ್ಚಾಗತೊಡಗಿದೆ.

- Advertisement -
spot_img

Latest News

error: Content is protected !!