Monday, September 9, 2024
Homeತಾಜಾ ಸುದ್ದಿಕೊರೊನ : 24 ಗಂಟೆಗಳಲ್ಲಿ 1547 ಮಂದಿಗೆ ಕೊರೊನಾ ದೃಢ , ದೇಶದ್ಲಲಿ ಒಟ್ಟು ಸೋಂಕಿತರ...

ಕೊರೊನ : 24 ಗಂಟೆಗಳಲ್ಲಿ 1547 ಮಂದಿಗೆ ಕೊರೊನಾ ದೃಢ , ದೇಶದ್ಲಲಿ ಒಟ್ಟು ಸೋಂಕಿತರ ಸಂಖ್ಯೆ 49,391

spot_img
- Advertisement -
- Advertisement -

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದೆ. ವಿವಿದೆಢೆ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಸೋಂಕು ನಿಯಂತ್ರಣ ನಿಜಕ್ಕೂ ಸವಾಲಾಗಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1547 ಮಂದಿಯಯಲ್ಲಿ ಮಾರಕ ಕೊರೊನಾ ಸೋಂಕು ದೃಢ ಪಟ್ಟಿದೆ . ಇನ್ನು ಡೆಡ್ಲಿ ಕೊರೊನಾಗೆ 111 ಮಂದಿ ಬಲಿಯಾಗಿದ್ದಾರೆ.

ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಂದೇ ದಿನ 1547 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ವಿವಿಧೆಡೆ 111 ಮಂದಿ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 49,391ಕ್ಕೆ ಏರಿಕೆಯಾಗಿದ್ದು, ಈ ಪೈಕಿ 14,182 ಮಂದಿ ವಿವಿದೆಢೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸದ್ಯಕ್ಕೆ 33,514 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ದೇಶದಲ್ಲಿ ಕಿಲ್ಲರ್ ಕೊರೊನಾಗೆ ಈವರೆಗೆ ಬಲಿಯಾದವರ ಸಂಖ್ಯೆ 1694ಕ್ಕೆ ಏರಿಕೆಯಾಗಿದೆ….

- Advertisement -
spot_img

Latest News

error: Content is protected !!