- Advertisement -
- Advertisement -
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಗುರುವಾರದಂದು 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 40 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು 99 ಕೇಸ್ ಗಳು ಪತ್ತೆಯಾಗಿವೆ. 118 ಗುಣಮುಖರಾದವರ ಸಂಖ್ಯೆ, 1043 ಪ್ರಸ್ತುತ ಸಕ್ರೀಯ ಪ್ರಕರಣಗಳಿವೆ. ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 40 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. 72 ಮಂದಿ ಗುಣಮುಖರಾಗಿದ್ದಾರೆ
615 ಪ್ರಸ್ತುತ ಪ್ರಕರಣಗಳು ಸಕ್ರೀಯವಾಗಿದೆ. ಇಂದು ಯಾವುದೇ ಕೋವಿಡ್ ಸಾವಿನ ವರದಿಯಾಗಿಲ್ಲ.
- Advertisement -