Saturday, June 6, 2026
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಇಂದಿನ ಕೊರೊನಾ ಅಪ್ಡೇಟ್ಸ್..

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಇಂದಿನ ಕೊರೊನಾ ಅಪ್ಡೇಟ್ಸ್..

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 247 ಮಂದಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10,778ಕ್ಕೇರಿದೆ. ಇನ್ನು ಜಿಲ್ಲೆಯಲ್ಲಿ 3 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,332 ಸಕ್ರಿಯ ಪ್ರಕರಣಗಳಿದ್ದು, 8,127 ಮಂದಿ ಗುಣಮುಖರಾಗಿದ್ದಾರೆ. ಇಂದು 218 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಅತ್ತ ಉಡುಪಿಯಲ್ಲಿಂದು 217 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 10,453ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 2,748 ಪಾಸಿಟಿವ್ ಪ್ರಕರಣಗಳಿದ್ದು, 7,615 ಮಂದಿ ಗುಣಮುಖರಾಗಿದ್ದಾರೆ. ಇಂದು 180 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಇಂದು ಇಬ್ಬರು ಕೊರೊನಾಗೆ ಬಲಿಯಾಗೋದರ ಮೂಲಕ ಇದುವರೆಗೂ ಕೊರೊನಾಗೆ ಬಲಿಯಾವರ ಸಂಖ್ಯೆ 90ಕ್ಕೇರಿದೆ.

- Advertisement -

Latest News

error: Content is protected !!