Sunday, June 7, 2026
Homeತಾಜಾ ಸುದ್ದಿರಾಜ್ಯದಲ್ಲಿ ದಾಖಲೆಯ ಕೊರೋನಾ ಪಾಸಿಟಿವ್ ದೃಢ: ಸಾವಿನ ಸಂಖ್ಯೆಯೂ ಏರಿಕೆ

ರಾಜ್ಯದಲ್ಲಿ ದಾಖಲೆಯ ಕೊರೋನಾ ಪಾಸಿಟಿವ್ ದೃಢ: ಸಾವಿನ ಸಂಖ್ಯೆಯೂ ಏರಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ 8642 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 249590 ಕ್ಕೆ ಏರಿಕೆಯಾಗಿದೆ.

ಇನ್ನೂ, ರಾಜ್ಯದಲ್ಲಿ ಇಂದು 126 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 4327 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 56 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 1588 ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ 7201 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 164150 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಸದ್ಯ ರಾಜ್ಯದಲ್ಲಿ 81097 ಸಕ್ರಿಯ ಪ್ರಕರಣಗಳಿದೆ.

- Advertisement -

Latest News

error: Content is protected !!