- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಇಂದು 5,773 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾಗೆ 141 ಸೋಂಕಿತರು ಬಲಿಯಾಗಿದ್ದಾರೆ.
ಇಂದು ಹೊಸದಾಗಿ 5,773 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದೆ. ಇವರಲ್ಲಿ 3,00,770 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 97,001 ಸಕ್ರೀಯ ಸೋಂಕಿತರಿದ್ದಾರೆ ಎಂಬುದಾಗಿ ತಿಳಿಸಿದೆ.
ರಾಜ್ಯಾದ್ಯಂತ ಇಂದು 141 ಸೋಂಕಿತರು ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 6,534ಕ್ಕೆ ಏರಿಕೆಯಾಗಿದೆ.
- Advertisement -