Saturday, June 6, 2026
Homeತಾಜಾ ಸುದ್ದಿಕರ್ನಾಟಕದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ..

ಕರ್ನಾಟಕದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ..

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು 8,324 ಕೊರೊನಾ ಪ್ರಕರಣಗಳ ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,27,076ಕ್ಕೆ ಏರಿಕೆಯಾಗಿದೆ. ಇನ್ನು ಇಂದು 115 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 86,446 ಪಾಸಿಟಿವ್ ಕೇಸುಗಳಿದ್ದು, 2,35,128 ಮಂದಿ ಗುಣಮುಖರಾಗಿದ್ದಾರೆ. ಇಂದು 8,11ದ ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಕೊರೊನಾಗೆ 5,483 ಮಂದಿ ಬಲಿಯಾಗಿದ್ದಾರೆ.

- Advertisement -

Latest News

error: Content is protected !!