Monday, May 20, 2024
Homeಕರಾವಳಿಧರ್ಮಸ್ಥಳ: ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದ ಆರೋಪಿಗೆ ಕೊರೋನಾ, ಐವರು ಪೊಲೀಸರು ಕ್ವಾರಂಟೈನ್ ನಲ್ಲಿ..

ಧರ್ಮಸ್ಥಳ: ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದ ಆರೋಪಿಗೆ ಕೊರೋನಾ, ಐವರು ಪೊಲೀಸರು ಕ್ವಾರಂಟೈನ್ ನಲ್ಲಿ..

spot_img
- Advertisement -
- Advertisement -

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಪುಸಲಾಯಿಸಿ ಕರೆದುಕೊಂಡು ಹೋಗಿ ಬೆಳ್ತಂಗಡಿಯ ನಾಗವರ್ಮ ಮೆಲಂತಬೆಟ್ಟು ದೇವಾಸ್ಥಾನದಲ್ಲಿ ಅನದೀಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ನಿನ್ನೆ ಬಂಧಿತನಾಗಿರುವ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರಿಗೆ ಕೊರೋನಾ ಭೀತಿ ಶುರುವಾಗಿದ್ದು, ಈ ಹಿನ್ನಲೆಯಲ್ಲಿ ಐದು ಪೊಲೀಸ್ ಸಿಬ್ಬಂದಿಗಳನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.

- Advertisement -
spot_img

Latest News

error: Content is protected !!