ಉಜಿರೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ !
ಬೆಳ್ತಂಗಡಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಗಂಟಲು ದ್ರವ … Continue reading ಉಜಿರೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ !
Copy and paste this URL into your WordPress site to embed
Copy and paste this code into your site to embed