Monday, June 8, 2026
Homeಕರಾವಳಿಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ: ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ...

ಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ: ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ ವಿವಾಹ ಸಮಾರಂಭ

- Advertisement -
- Advertisement -

ಮಂಗಳೂರು :ಮಂಗಳಾದೇವಿ ದೇವಾಲಯದ ಆವರಣದಲ್ಲಿ  ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ಸಮಾರಂಭ ಮಾಡಲಾಗಿದೆ. ಕೊರೊನಾ ಮಾರ್ಗಸೂಚಿ ಗಾಳಿಗೆ ತೂರಿ ನಡೆದ ವಿವಾಹ ಸಮಾರಂಭ  ನಡೆದಿದೆ.

ಜಿಲ್ಲಾಡಳಿತದ ಆದೇಶಕ್ಕೆ ಕಿಂಚಿತ್ತು ಬೆಲೆ ಕೊಡದೆ ಮದುವೆ ಸಮಾರಂಭ ಮಾಡಲಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಜನ ಮದುವೆಯಲ್ಲಿ ಭಾಗಿಯಾಗಿದ್ರು. ಇನ್ನೂ ದೇವಾಲಯದ ಹೊರಗೆ ನಿಂತಿರುವ 40 ಕ್ಕೂ ಹೆಚ್ಚು ಕಾರುಗಳು ನಿಂತಿದ್ದವು. ಇನ್ನು ಇದು ಸ್ಥಳೀಯ ಬಿಜೆಪಿ ನಾಯಕರೊಬ್ಬರ ಮಗಳ ಮದುವೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ದೂರು ಬಂದ ಹಿನ್ನೆಲೆ ನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಅದ್ದೂರಿ ಮದುವೆಗೆ ಬ್ರೇಕ್ ಹಾಕಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಇಷ್ಟರಮಟ್ಟಿಗೆ ಇದ್ರೂ ಈ ರೀತಿ ವಿವಾಹ ಸಮಾರಂಭ ಮಾಡೋದು ಎಷ್ಟರ ಮಟ್ಟಿಗೆ ಸರಿ ಅಂತಾ ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ.

- Advertisement -

Latest News

error: Content is protected !!