- Advertisement -
- Advertisement -
ಬೆಂಗಳೂರು : ರಾಜ್ಯದಲ್ಲಿ ಇಂದು 5,851 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,83,665ಕ್ಕೆ ಏರಿಕೆಯಾಗಿದೆ. ಇನ್ನು 130 ಮಂದಿ ಕೊರೊನಾಗೆ ಇಂದು ಬಲಿಯಾಗಿದ್ದಾರೆ. ಇದರೊಂದಿಗೆ ಕೋವಿಡ್ ಗೆ ಇದುವರೆಗೂ 4,810 ಮಂದಿ ಬಲಿಯಾದಂತಾಗಿದೆ.
ಇನ್ನು ರಾಜ್ಯದಲ್ಲಿ ಸದ್ಯ 81,211 ಪಾಸಿಟಿವ್ ಕೇಸುಗಳಿದ್ದು, ಇದುವೆರಗೂ 1,97,625 ಮಂದಿ ಗುಣಮುಖರಾಗಿದ್ದಾರೆ. ಇಂದು ರಾಜ್ಯದಲ್ಲಿ 8,061 ಮಂದಿ ಗುಣಮುಖರಾಗಿದ್ದಾರೆ.
- Advertisement -