Sunday, June 7, 2026
Homeತಾಜಾ ಸುದ್ದಿರಾಜ್ಯದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೊನಾ ಆರ್ಭಟ ಜೋರಾಗಿದೆ. ಇಂದು ಬರೋಬ್ಬರಿ 8,960 ಕೇಸುಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,18,752ಕ್ಕೇರಿದೆ. ಇಂದು 136 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸದ್ಯ 86,347 ಪಾಸಿಟಿವ್ ಪ್ರಕರಣಗಳಿದ್ದು, 2,27,018 ಮಂದಿ ಗುಣಮುಖರಾಗಿದ್ದಾರೆ. ಹಾಗೇ ಇಂದು 7,464 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾಗೆ ರಾಜ್ಯದಲ್ಲಿ 5,368 ಮಂದಿ ಬಲಿಯಾಗಿದ್ದಾರೆ.

ಇನ್ನು ಸಿಲಿಕಾನ್ ಸಿಟಿಯಲ್ಲಿ ಇಂದು 2,721 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,21,449ಕ್ಕೇರಿದೆ. ನಗರದಲ್ಲಿ ಕೊರೊನಾಗೆ ಇಂದು 41 ಮಂದಿ ಬಲಿಯಾಗಿದ್ದಾರೆ. ಸದ್ಯ ರಾಜಧಾನಿಯಲ್ಲಿ 36,521 ಸಕ್ರಿಯ ಪ್ರಕರಣಗಳಿದ್ದು, 83,041 ಮಂದಿ ಗುಣಮುಖರಾಗಿದ್ದಾರೆ. ಇಂದು 2,148 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕರೊನಾಗೆ 1,886 ಮಂದಿ ಬಲಿಯಾಗಿದ್ದಾರೆ.

- Advertisement -

Latest News

error: Content is protected !!