Saturday, June 6, 2026
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೋವಿಡ್ ಅಪ್ ಟೇಡ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಇಂದಿನ ಕೋವಿಡ್ ಅಪ್ ಟೇಡ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಭರ್ಜರಿ ಕೊರೊನಾ ಪ್ರಕರಣಗಳು ದಾಖಲಾಗಿದೆ. 6,670 ಹೊಸ ಕೊರೊನಾ ಪ್ರಕರಣಗಳು ಇಂದು ಪತ್ತೆಯಾಗುವ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ. ಇನ್ನು ಇಂದು 101 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 77,686 ಸಕ್ರಿಯ ಪ್ರಕರಣಗಳಿದ್ದು, 84,232 ಮಂದಿ ಗುಣಮುಖರಾಗಿದ್ದಾರೆ. ಇಂದು 3,951 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾಗೆ 2,998 ಮಂದಿ ಬಲಿಯಾಗಿದ್ದಾರೆ.

- Advertisement -

Latest News

error: Content is protected !!