ಮಣಿಪಾಲ: ಕ್ವಾರೆಂಟಿನ್ ನಲ್ಲಿದ್ದ ಕೊರೋನಾ ಶಂಕಿತ ವ್ಯಕ್ತಿ ಸಾವು

ಉಡುಪಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕ್ವಾರೆಂಟಿನ್ ನಲ್ಲಿದ್ದ ಕುಂದಾಪುರ ಮೂಲದ 53 ವರ್ಷದ ವ್ಯಕ್ತಿಯೊರ್ವವರು ಗುರುವಾರ ಮೃತಪಟ್ಟಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ತಗುಲಿದೆಯೇ ಎಂಬುದು ಇನ್ನು ಖಚಿತಗೊಂಡಿಲ್ಲ. ಮೇ 5ರಂದು ಮುಂಬೈಯಿಂದ ತನ್ನ ಹುಟ್ಟೂರಾದ ಕುಂದಾಪುರಕ್ಕೆ ಬಂದಿದ್ದ ಈ ವ್ಯಕ್ತಿಯನ್ನು ಕ್ವಾರೆಂಟಿನ್ ನಲ್ಲಿ ಇಡಲಾಗಿತ್ತು. ಹೃದಯ ಸಂಬಂದಿ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಕ್ವಾರೆಂಟಿನ್ ನಲ್ಲಿ ಸಮಯದಲ್ಲಿ ಅಸ್ವಸ್ಥರಾದ ಕಾರಣ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತಪಟ್ಟ ವ್ಯಕ್ತಿಗೆ ಕೊರೋನಾ ತಗುಲಿರುವ ಶಂಕೆ ಇರುವ … Continue reading ಮಣಿಪಾಲ: ಕ್ವಾರೆಂಟಿನ್ ನಲ್ಲಿದ್ದ ಕೊರೋನಾ ಶಂಕಿತ ವ್ಯಕ್ತಿ ಸಾವು