Thursday, June 25, 2026
Homeಕರಾವಳಿಮಂಗಳೂರಿನಲ್ಲಿ ಕೊರೋನಾ ಸ್ಫೋಟ..! ಒಂದೇ ಕಾಲೇಜಿನ 15 ಮಂದಿಗೆ ಸೋಂಕು ದೃಢ...!

ಮಂಗಳೂರಿನಲ್ಲಿ ಕೊರೋನಾ ಸ್ಫೋಟ..! ಒಂದೇ ಕಾಲೇಜಿನ 15 ಮಂದಿಗೆ ಸೋಂಕು ದೃಢ…!

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನಾ ಅಲೆ ಆತಂಕ ಹುಟ್ಟಿಸಿದೆ. ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಸದ್ಯ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್​ ಮಾಡಿದೆ. 10 ದಿನದಲ್ಲಿ 21 ಜನ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿದೆ.

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ‌ ಬಂದ ಎಲ್ಲಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಮೂರೂ‌ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದೆ. ಇದರೊಂದಿಗೆ ತುಮಕೂರು ಜಿಲ್ಲೆಯಲ್ಲಿ ಒಟ್ಟು 23 ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ.

- Advertisement -

Latest News

error: Content is protected !!