Thursday, July 16, 2026
Homeತಾಜಾ ಸುದ್ದಿದೇಶದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ!.. ನಾಳೆ ಲೋಕಾರ್ಪಣೆ ಮಾಡಲಿದ್ದಾರೆ ಪ್ರಧಾನಿ ನರೇಂದ್ರ...

ದೇಶದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ!.. ನಾಳೆ ಲೋಕಾರ್ಪಣೆ ಮಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ನವದೆಹಲಿ: ದೇಶದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆಯು ನಾಳೆ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಸೇವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ದೆಹಲಿ ಮೆಟ್ರೋದ 37 ಕಿ.ಮೀ ಉದ್ದದ ಮೆಜೆಂಟಾ ಲೈನ್ ದೇಶದ ಮೊದಲ ಸಂಪೂರ್ಣ ಸ್ವಯಂಚಾಲಿತ ಚಾಲಕ ರಹಿತ ರೈಲು ಸೇವೆಗೆ ಅವರು ಚಾಲನೆ ನೀಡಲಿದ್ದಾರೆ. ಇದೆ ವೇಳೆ ಏರ್ ಪೋರ್ಟ್ ಎಕ್ಸ್ ಪ್ರೆಸ್ ಲೈನ್ ನಲ್ಲಿ ಪ್ರಯಾಣಿಸಲು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ʼಗು ಅವರು ಚಾಲನೆ ನೀಡಲಿದ್ದಾರೆ.

- Advertisement -

Latest News

error: Content is protected !!