Tuesday, May 14, 2024
Homeಕರಾವಳಿಮಂಗಳೂರು; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ಸಾವು

ಮಂಗಳೂರು; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ಸಾವು

spot_img
- Advertisement -
- Advertisement -

ಮಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜೋಡಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಫ್ರೀನಾ (22) ಮತ್ತು ನಿಹಾಲ್ (19) ಮೃತ ದುರ್ದೈವಿಗಳು.

ಮೇ 7ರಂದು ಪಂಪ್‌ವೆಲ್ ಬಳಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಈ ಜೋಡಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ತಿಳಿದು ಬಂದಿಲ್ಲ. ಕಂಕನಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

- Advertisement -
spot_img

Latest News

error: Content is protected !!