Saturday, November 9, 2024
Homeಇತರಕೊರೋನಾ ಲಾಕ್ ಡೌನ್ ಮಧ್ಯೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಕೊರೋನಾ ಲಾಕ್ ಡೌನ್ ಮಧ್ಯೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

spot_img
- Advertisement -
- Advertisement -

ಮಡಿಕೇರಿ: ಕೋರೋನಾ ಸೋಂಕು ತಡೆಯುವ ಉದ್ದೇಶದಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದೇ ವೇಳೆ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಪಟ್ಟಣದಲ್ಲಿ ನಡೆದಿದೆ.

ಕೊರೋನಾ ಲಾಕ್ ಡೌನ್ ನಿಂದ ಮದುವೆಯಲ್ಲಿ ಕೇವಲ 7 ಜನ ಭಾಗಿಯಾಗಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದಲ್ಲಿರುವ ರಾಜರಾಜೇಶ್ವರಿ ದೇವಾಲಯದಲ್ಲಿ ಮದುವೆ ನಡೆದಿದ್ದು ವಧು -ವರರ ಪೋಷಕರು ಮಾತ್ರ ಭಾಗಿಯಾಗಿದ್ದಾರೆ. ದೇವಾಲಯದಲ್ಲಿ ಮದುವೆ ಮುಗಿಸಿ ಎಲ್ಲರೂ ಮನೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!