Thursday, June 4, 2026
Homeಕರಾವಳಿಮಂಗಳೂರುಕಡಬ: ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ಪೋಷಕರಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

ಕಡಬ: ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ಪೋಷಕರಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

- Advertisement -
- Advertisement -

ಕಡಬ: ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ಪೋಷಕರಿಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.ಸುಳ್ಯದಲ್ಲಿ ಅಪ್ರಾಪ್ತ ವಯಸ್ಕ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕ ಆರ್ಸಿ ಮಾಲಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ.

ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್ಐ ಸಂತೋಷ್ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

- Advertisement -

Latest News

error: Content is protected !!