Sunday, August 30, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಚಿನ್ನಯ್ಯನ ಹೇಳಿಕೆ ಪಡೆಯಲು ಬೆಳ್ತಂಗಡಿ ನ್ಯಾಯಾಲಯ ಅನುಮತಿ

ಬೆಳ್ತಂಗಡಿ : ಚಿನ್ನಯ್ಯನ ಹೇಳಿಕೆ ಪಡೆಯಲು ಬೆಳ್ತಂಗಡಿ ನ್ಯಾಯಾಲಯ ಅನುಮತಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಅನಾಥ ಶವ ಹೂತು ಬಗ್ಗೆ ಹೇಳಿಕೆ ಮಾಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ತನಿಖಾಧಿಕಾರಿ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪರಿಶೀಲನೆ ನಡೆಸಿದ ಬೆಳ್ತಂಗಡಿ ನ್ಯಾಯಾಲಯ ಅ.16 ರಂದು ಅನುಮತಿ ನೀಡಿ ಆದೇಶ ಮಾಡಿದೆ. ಅ.17 ಮತ್ತು 18 ರಂದು ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಶಿವಮೊಗ್ಗ ಜೈಲಿಗೆ ಹೋಗಿ ಅನಾಥ ಶವ ಹೂತ ಬಗ್ಗೆ ಹೇಳಿಕೆ ಪಡೆಯಲು ಅನುಮತಿ ನೀಡಲಾಗಿದೆ.

- Advertisement -

Latest News

error: Content is protected !!