- Advertisement -
![]()
- Advertisement -
ಉಡುಪಿ: ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆ ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು 4 ದಿನಗಳ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಮಾಡಿದೆ.
ಮುಂದಿನ ವಿಚಾರಣೆಯನ್ನು ಆ.23 ಕ್ಕೆ ಇಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ.
- Advertisement -


