Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಷಡ್ಯಂತ್ರದ ವರದಿಯನ್ನು ಪುರಸ್ಕರಿಸಿದ ನ್ಯಾಯಾಲಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರದ ವರದಿಯನ್ನು ಪುರಸ್ಕರಿಸಿದ ನ್ಯಾಯಾಲಯ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ನ.20 ರಂದು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯ ಸುಳ್ಳು ಸಾಕ್ಷಿ (Perjury Report) U/S 214 ಅಡಿಯಲ್ಲಿ ವರದಿಯನ್ನು ಸಲ್ಲಿಸಿತ್ತು. ಈ ವರದಿಯನ್ನು ನ್ಯಾಯಾಲಯ ಪುರಸ್ಕರಿಸಿಕೊಂಡಿದ್ದು. ಈ ವರದಿಯ ಬಗ್ಗೆ ನ.21 ರಂದು ಕೋರ್ಟ್ ನಲ್ಲಿ ವಾದ ನಡೆಯಲಿದೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!