Monday, June 8, 2026
Homeತಾಜಾ ಸುದ್ದಿದೇಶದಲ್ಲಿ 796 ಹೊಸ ಕೋವಿಡ್ ಪ್ರಕರಣ :19 ಮಂದಿ ಸೋಂಕಿತರು ಸಾವು

ದೇಶದಲ್ಲಿ 796 ಹೊಸ ಕೋವಿಡ್ ಪ್ರಕರಣ :19 ಮಂದಿ ಸೋಂಕಿತರು ಸಾವು

- Advertisement -
- Advertisement -

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 796 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.


ಹೊಸ ಪ್ರಕರಣಗಳೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆಯಾಗಿದೆ. ಈವರೆಗೆ 5,21,710 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಪ್ರಸ್ತುತ 10,889 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.20 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

- Advertisement -

Latest News

error: Content is protected !!