- Advertisement -
- Advertisement -
ಮಂಗಳೂರು, ಎ.7: ನಗರದಲ್ಲಿರುವ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ನೂತನವಾಗಿ ನಿರ್ಮಿತ ಪೂರ್ಣ ಪ್ರಮಾಣದ ವೈರಾಲಜಿ ಪ್ರಯೋಗಾಲಯದಲ್ಲಿ ಇಂದಿನಿಂದ ಕೋವಿಡ್-19 ಸೋಂಕಿಗೆ ಸಂಬಂಧಿಸಿದ ಮಾದರಿಗಳ ಪರೀಕ್ಷೆ ಆರಂಭಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಈ ಪ್ರಯೋಗಾಲಯದಲ್ಲಿ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಲಭಿಸಲಿದೆ. ಇಲ್ಲಿ ವೈದ್ಯರು, ದಾದಿಯರನ್ನೊಳಗೊಂಡ ಸಿಬ್ಬಂದಿ ಕಾರ್ಯಾರಂಭಿಸಿದ್ದಾರೆ ಎಂದವರು ವಿವರಿಸಿದ್ದಾರೆ.
- Advertisement -