Monday, April 29, 2024
Homeಕರಾವಳಿಉಡುಪಿಉಡುಪಿಯಲ್ಲಿ ಮತ್ತೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ !

ಉಡುಪಿಯಲ್ಲಿ ಮತ್ತೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ !

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ 43 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 41 , ಕುಂದಾಪುರ ಹಾಗೂ ಕಾರ್ಕಳದಲ್ಲಿ ತಲಾ ಒಂದೊಂದು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 220 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದೆ .

- Advertisement -
spot_img

Latest News

error: Content is protected !!