Saturday, June 6, 2026
Homeತಾಜಾ ಸುದ್ದಿರಾಜ್ಯದಲ್ಲಿ ಬರೋಬ್ಬರಿ 2282 ಜನರಿಗೆ ಕೊರೋನಾ, 17 ಮಂದಿ ಸಾವು..

ರಾಜ್ಯದಲ್ಲಿ ಬರೋಬ್ಬರಿ 2282 ಜನರಿಗೆ ಕೊರೋನಾ, 17 ಮಂದಿ ಸಾವು..

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು 2282 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1373 ಜನರಿಗೆ ಸೋಂಕು ತಗಲಿದ್ದು, ರಾಜ್ಯದಲ್ಲಿ ಇಂದು 17 ಜನ ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ 31,159 ಏರಿಕೆಯಾಗಿದ್ದು 31 ಸಾವಿರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 13,882 ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು ದಾಖಲೆಯ ಕೊರೋನಾ ಸೋಂಕಿತರ ಸಂಖ್ಯೆ ಹೊಸದಾಗಿ ಪತ್ತೆಯಾಗಿದ್ದರ ನಡುವೆಯೂ ಗುಡ್ ನ್ಯೂಸ್ ಎನ್ನುವಂತೆ ಇಂದು ಒಂದೇ ಒಂದು ದಿನ ಕೊರೋನಾ ಸೋಂಕಿತರಾದಂತ 957 ಜನ ಕೊರೋನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು 606 ಜನ ಕೊರೋನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!