- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಇಂದು 8244 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 467689 ಕ್ಕೆ ಏರಿಕೆಯಾಗಿದೆ.
ಇವರಲ್ಲಿ ಇದುವರೆಗೆ 361823 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ರಾಜ್ಯದಲ್ಲಿ 98463 ಸಕ್ರೀಯ ಸೋಂಕಿತರಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿಗೆ 119 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 7384 ಕ್ಕೆ ಏರಿಕೆಯಾಗಿದೆ.
- Advertisement -