Thursday, May 2, 2024
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೊರೊನಾ ಹೆಲ್ತ್ ಬುಲೆಟಿನ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..

ರಾಜ್ಯದ ಇಂದಿನ ಕೊರೊನಾ ಹೆಲ್ತ್ ಬುಲೆಟಿನ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು ಬರೋಬ್ಬರಿ 7,571 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 93 ಮಂದಿಯನ್ನು ಕೋವಿಡ್ ಬಲಿ ಪಡೆದುಕೊಂಡಿದೆ. ಇನ್ನು ಇವತ್ತಿನ ಪ್ರಕರಣಗಳ ಸೇರ್ಪಡೆಯೊಂದಿಗೆ ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,64,546ಕ್ಕೇರಿದೆ. ಇನ್ನು ರಾಜ್ಯದಲ್ಲಿ ಸದ್ಯ 83,066 ಸಕ್ರಿಯ ಪ್ರಕರಣಗಳಿದ್ದು, 1,76,942 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ಕೋವಿಡ್ ಗೆ 4,522 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಇವತ್ತು 6,561 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಹಾಗೇ ಬೆಂಗಳೂರಿನಲ್ಲಿಂದು 2,948 ಪ್ರಕರಣಗಳು ವರದಿಯಾಗಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ರಾಜಧಾನಿಯಲ್ಲಿ ಒಟ್ಟು 1,027,70 ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ 34,532 ಸಕ್ರಿಯ ಪ್ರಕರಣಗಳಿವೆ. 66,602 ಜನ ಗುಣಮುಖರಾಗಿದ್ದಾರೆ. ಇನ್ನು ಇಂದು 2,580 ಮಂದಿ ಡಿಸ್ಚಾರ್ಜ್ ಆಗಿದ್ದು , ಇದುವರೆಗೂ ಕೊರೊನಾಗೆ 1,635 ಮಂದಿ ಬಲಿಯಾಗಿದ್ದಾರೆ.

- Advertisement -
spot_img

Latest News

error: Content is protected !!