Monday, June 8, 2026
Homeಕರಾವಳಿಉಡುಪಿಉಡುಪಿ ಮತ್ತು ದಕ್ಷಿಣ ಕನ್ನಡದ ಇಂದಿನ ಕೊರೋನಾ ಅಂಕಿ ಅಂಶಗಳಿಗಾಗಿ ಕ್ಲಿಕ್ ಮಾಡಿ..

ಉಡುಪಿ ಮತ್ತು ದಕ್ಷಿಣ ಕನ್ನಡದ ಇಂದಿನ ಕೊರೋನಾ ಅಂಕಿ ಅಂಶಗಳಿಗಾಗಿ ಕ್ಲಿಕ್ ಮಾಡಿ..

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 374 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15452 ಕ್ಕೆ ಏರಿಕೆಯಾಗಿದೆ. ಇಂದು ಮಂಗಳೂರಿನಲ್ಲಿ 219, ಬಂಟ್ವಾಳದಲ್ಲಿ 61, ಪುತ್ತೂರಿನಲ್ಲಿ 36, ಸುಳ್ಯದಲ್ಲಿ 6, ಬೆಳ್ತಂಗಡಿಯಲ್ಲಿ 32 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 20 ಮಂದಿಗೆ ಪಾಸಿಟಿವ್‌ ಆಗಿದೆ.

ಜಿಲ್ಲೆಯಲ್ಲಿ ಮೂರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಒಬ್ಬರು ಪುತ್ತೂರಿನವಾದರೆ ಮತ್ತಿಬ್ಬರು ಇತರ ಜಿಲ್ಲೆಯವರಾಗಿದ್ದಾರೆ. ಈವರೆಗೆ 412 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಉಡುಪಿಯ ಅಂಕಿ ಅಂಶ
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 247 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 13080 ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈವರೆಗೆ 121 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!