Monday, May 17, 2021
Homeತಾಜಾ ಸುದ್ದಿಮಂಗಳೂರು: ಆಸ್ಪತ್ರೆ ಕಟ್ಟಡದಿಂದ ಕೆಳಕ್ಕೆ ಹಾರಿದ ಕೊರೋನಾ ಸೋಂಕಿತ!

ಮಂಗಳೂರು: ಆಸ್ಪತ್ರೆ ಕಟ್ಟಡದಿಂದ ಕೆಳಕ್ಕೆ ಹಾರಿದ ಕೊರೋನಾ ಸೋಂಕಿತ!

- Advertisement -
- Advertisement -

ಮಂಗಳೂರು: ನಗರದಲ್ಲಿರುವ ಜಿಲ್ಲಾಆಸ್ಪತ್ರೆ ವೆನ್ಲ್ಯಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತ ವ್ಯಕ್ತಿಯೋರ್ವ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

30 ವರ್ಷ ಪ್ರಾಯದ ಕೋವಿಡ್ ಸೋಂಕಿತ ವೆನ್ಲ್ಯಾಕ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಸೋಂಕಿತ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಸೋಂಕಿತ ವ್ಯಕ್ತಿಯು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎನ್ನಲಾಗಿದೆ.

- Advertisement -
- Advertisment -

Latest News

error: Content is protected !!