Saturday, May 4, 2024
Homeಕರಾವಳಿಉಡುಪಿಉಡುಪಿ: ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಉಡುಪಿ: ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

spot_img
- Advertisement -
- Advertisement -

ಉಡುಪಿ: ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆ ನಡೆಸಲು ಸೂಚನೆ ನೀಡಿದೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಮನವಿ ಮಾಡಿದ್ದಾರೆ. ಉಡುಪಿ ಕೋವಿಡ್ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ ಎಂದಿದ್ದಾರೆ.

ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸೂಚನೆ ಹೊರಡಿಸಲಾಗಿದೆ. ಹಾಗೇ ಜಿಲ್ಲೆಯಲ್ಲಿ ಮೊದಲ ಡೋಸ್ ಹಾಗೂ ಎರಡನೇ ಡೋಸ್ ಕಡ್ಡಾಯವಾಗಿ ಎಲ್ಲರೂ ಹಾಕಿಸಿಕೊಳ್ಳಬೇಕು ಎಂದರು.

- Advertisement -
spot_img

Latest News

error: Content is protected !!